ರಾಜ್ಯ

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇವೆ. ಮೇ.13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್‌ ಗಿಫ್ಟ್‌ ಕೊಡಲಿದ್ದೇವೆ. ಅದನ್ನು ಮೇ.13ರಂದೇ ತಿಳಿಸುತ್ತೇನೆ ಎಂದಿದ್ದಾರೆ.

ಇದೇ ವೇಳೆ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮೊದಲು ನಮ್ಮಿಂದ ಶುರು ಮಾಡಿಸಲಿ. ಮಂತ್ರಿಗಳಿಂದ, ಸೆಂಟ್ರಲ್‌ ಗವರ್ನಮೆಂಟ್‌ ಅಧಿಕಾರಿಗಳಿಂದ, ಅವರ ಸರ್ಕಾರ ಇರುವ ಎಲ್ಲಾ ರಾಜ್ಯ ಸರ್ಕಾರದಿಂದ ಶುರು ಮಾಡಲಿ. ಅವರ ಶಾಸಕರು, ಕಾರ್ಯಕರ್ತರು, ಮುಖಂಡರಿಂದ ತ್ಯಾಗ ಶುರು ಮಾಡಲಿ. ಆ ಮೇಲೆ ಬೇರೆಯವರು ತ್ಯಾಗ ಮಾಡಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

17 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

18 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

18 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

18 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

21 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 day ago