ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಬಂಪರ್ ಉಡುಗೊರೆ ಸಿಕ್ಕಿದೆ.
ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30*40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ ನಗದು ಸಹಾಯ ಹಾಗೂ ಪ್ರಜ್ವಲ್ ತಾಯಿ ಕಸ್ತೂರೆವ್ವ ರಿತ್ತಿಗೆ ಹೊರಗುತ್ತಿಗೆ ಆಧಾರದ ಸರ್ಕಾರಿ ಕೆಲಸ ನೀಡಲಾಗುತ್ತದೆ.
ಲಕ್ಕುಂಡಿಯಲ್ಲಿ ಚಿನ್ನ ನಿಧಿ ರೂಪದಲ್ಲಿ ಸಿಕ್ಕಿದ್ದರೂ ಯಾವುದೇ ಲಾಲಸೆಗೆ ಒಳಗಾಗದೇ ಕುಟುಂಬವು ಅದನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದು ರಾಜ್ಯಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…