ರಾಜ್ಯ

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ.

ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಾಟಾಳ್‌ ನಾಗರಾಜ್‌ ವಿರುದ್ಧ ದಾಖಲಾಗಿದ್ದ 10 ಕೇಸ್‌ಗಳು ವಾಪಸ್‌ ಪಡೆಯಲು ನಿರ್ಧರಿಸಲಾಗಿದೆ.

ಕನ್ನಡಪರ ವಿಷಯಗಳ ಮೇಲೆ ವಾಟಾಳ್‌ ನಾಗರಾಜ್‌ ಹೋರಾಟ ಮಾಡಿದ್ದರು. ಬೆಂಗಳೂರಿನ ಹಲಸೂರು ಪೊಲೀಸ್‌ ಠಾಣೆ, ಹೈಗ್ರೌಂಡ್ಸ್‌ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ವಾಟಾಳ್‌ ನಾಗರಾಜ್‌ ವಿರುದ್ಧ ದಾಖಲಾಗಿದ್ದ ಕೇಸ್‌ಗಳನ್ನು ವಾಪಸ್‌ ಒಡೆಯಲು ನಿರ್ಧರಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

1 hour ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

1 hour ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

1 hour ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago