ರಾಜ್ಯ

ಮದ್ಯಪ್ರಿಯರಿಗೆ ಬಿಗ್‌ಶಾಕ್‌: ರಾಜ್ಯ ಬಜೆಟ್‌ಗೂ ಮುನ್ನವೇ ಬಿಯರ್‌ ದರ ಏರಿಕೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಬಜೆಟ್‌ಗೂ ಮುನ್ನವೇ ಬಿಯರ್‌ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದ್ದು, ಮದ್ಯಪ್ರಿಯರಿಗೆ ಬಿಗ್‌ಶಾಕ್‌ ನೀಡಿದೆ.

ಹೌದು! ಮದ್ಯಪ್ರಿಯರಿಗೆ ಜನಪ್ರಿಯ ಬ್ರ್ಯಾಂಡ್‌ಗಳಾದ ಲಜೆಂಡ್‌, ಪವರ್‌ಕೂಲ್‌, ಬ್ಲ್ಯಾಕ್‌ ಫೋರ್ಟ್‌ ಸೇರಿದಂತೆ ಅನೇಕ ಬಿಯರ್‌ ಬೆಲೆಗಳ 10 ರಿಂದ 45 ರೂಪಾಯಿಯವರೆಗೂ ರಾಜ್ಯ ಸರ್ಕಾರ ಏರಿಕೆ ಮಾಡಿದ್ದು, ಇಂದಿನಿಂದಲೇ(ಜನವರಿ.20) ಪರಿಷ್ಕೃತ ದರ ಜಾರಿಯಾಗಿದೆ. ಹೀಗಾಗಿ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಮೂರನೇ ಬಾರಿಗೆ ಬಿಯರ್‌ಗಳ ದರ ಏರಿಕೆ ಮಾಡಿದೆ.

ಕಳೆದ ಆರು ತಿಂಗಳ ಹಿಂದೆಯಷ್ಟೇ ಆಮದು ವಸ್ತುಗಳ ಮೇಲೆ ಬೆಲೆ ಏರಿಕೆ ಆಗಿರುವ ಕಾರಣ, ಇದೀಗ ರಾಜ್ಯ ಸರ್ಕಾರ ಬಿಯರ್‌ಗಳ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದೆ ಎಂದು ತಿಳಿಸಿದೆ. ಇನ್ನೂ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬಂದ ಮೇಲೆ ಒಟ್ಟು ಐದು ಬಾರಿ ಬಿಯರ್‌ ದರವನ್ನು ಏರಿಕೆ ಮದ್ಯಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ.

ಅರ್ಚನ ಎಸ್‌ ಎಸ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

10 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

11 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

11 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

11 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

11 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

11 hours ago