Basava Jayamruthyunjaya Swamiji’s health condition varies
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್ ಆರೋಪ ಮಾಡಿದ್ದ ಮಹಿಳೆ ಈಗ ಉಲ್ಟಾ ಹೊಡೆದಿದ್ದಾರೆ.
ತಮ್ಮ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೂ ದೂರು ಕೊಟ್ಟಿದ್ದರು.
ಇದೀಗ ಉಲ್ಟಾ ಹೊಡೆದಿರುವ ಮಹಿಳೆ, ನಾನು ಯಾರೊಬ್ಬರಿಗೂ ದೂರನ್ನೇ ಕೊಟ್ಟಿಲ್ಲ. ನನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದವು. ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ನನ್ನ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ. ಅಲ್ಲದೆ ನಾನು ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತೇನೆಂಬ ಆರೋಪ ಕೇಳಿ ಮನಸ್ಸಿಗೆ ನೋವಾಗಿದೆ. ನಾವು ಹಣ ಕೇಳುವ ದುಸ್ಥಿತಿಗೆ ಬಂದಿಲ್ಲ. ಇದರ ಹಿಂದೆ ಯಾರಿದ್ದಾರೋ ಎಂಬುದು ಗೊತ್ತೂ ಇಲ್ಲ ಎಂದು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…