ಬೆಂಗಳೂರು: ಕೊಡಿಗೆಹಳ್ಳಿ ಗಲಾಟೆ ಪ್ರಕರಣ ಸಂಬಂಧ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್‌ಮ್ಯಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್ ಹಾಗೂ ಗನ್‌ಮ್ಯಾನ್‌ನನ್ನು ಬಂಧಿಸಲಾಗಿದೆ.
ಗಲಾಟೆಯಲ್ಲಿ ಲಾಯರ್ ಜಗದೀಶ್ ಗಾಯಗೊಂಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್‌ಬಂದು ಮಾತನಾಡಿದ್ದರು. ಚಿಕಿತ್ಸೆ ಬಳಿಕ ಅವರ ಮಗ ಆರ್ಯನ್ ನನ್ನು ಸಹ ಬಂಧಿಸಲಾಗಿದೆ.
ಇಂದು ಲಾಯರ್ ಜಗದೀಶ್ ಅವರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಲಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ಮಾರಾಮಾರಿಯಾಗಿತ್ತು.
ಈ ವೇಳೆ ಕಾನೂನು ಬಾಹಿರವಾಗಿ ಫೈರ್ ಮಾಡಿದ ಆರೋಪದ ಮೇರೆಗೆ ಬಂಧಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಬಳಸಲು ಮಾತ್ರ ಗನ್ ಲೈಸೆನ್ಸ್ ಪಡೆದಿದ್ದರು. ಆದರೆ ಗಲಾಟೆ ವೇಳೆ ಕಾನೂನು ಬಾಹಿರವಾಗಿ ಫೈರ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…