ರಾಜ್ಯ

ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿಯೇ ಬಿಗ್‌ಬಾಸ್‌ ಮನೆ ರೀ ಓಪನ್‌

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡಗಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು, ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ.

ನಸುಕಿನ ಜಾವ 2.45ಕ್ಕೆ ಜಿಲ್ಲಾಧಿಕಾರಿ ಯಶವಂತ್‌ ವಿ ಗುರುಕರ್‌, ಎಸ್‌ಪಿ ಶ್ರೀನಿವಾಸ್‌ಗೌಡ, ತಹಶೀಲ್ದಾರ್‌ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್‌ ಸ್ಟುಡಿಯೋ ಗೇಟ್‌ ಸೀಲ್‌ ಓಪನ್‌ ಮಾಡಿದ್ದಾರೆ.

ಬಾಗಿಲು ರೀ ಓಪನ್‌ ಆಗುತ್ತಿದ್ದಂತೆ ರಾತ್ರೋರಾತ್ರಿ ಬಿಗ್‌ಬಾಸ್‌ ಸಿಬ್ಬಂದಿ ಕ್ಯಾಬ್‌ ಮೂಲಕ ಆಗಮಿಸಿದ್ದಾರೆ. ಜೊತೆಗೆ ಬಿಡದಿಯ ರೆಸಾರ್ಟ್‌ನಲ್ಲಿದದ ಸ್ಪರ್ಧಿಗಳು ಕೂಡ ಮನೆಗೆ ಬಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

2 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

3 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

3 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

3 hours ago