ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡಗಿ ಬಳಿ ಇರುವ ಬಿಗ್‌ಬಾಸ್ ಮನೆಯನ್ನು ತೆರೆಯಲಾಗಿದ್ದು, ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ.
ನಸುಕಿನ ಜಾವ 2.45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್‌ಗೌಡ, ತಹಶೀಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್ ಸ್ಟುಡಿಯೋ ಗೇಟ್ ಸೀಲ್ ಓಪನ್ ಮಾಡಿದ್ದಾರೆ.
ಬಾಗಿಲು ರೀ ಓಪನ್ ಆಗುತ್ತಿದ್ದಂತೆ ರಾತ್ರೋರಾತ್ರಿ ಬಿಗ್‌ಬಾಸ್ ಸಿಬ್ಬಂದಿ ಕ್ಯಾಬ್ ಮೂಲಕ ಆಗಮಿಸಿದ್ದಾರೆ. ಜೊತೆಗೆ ಬಿಡದಿಯ ರೆಸಾರ್ಟ್‌ನಲ್ಲಿದದ ಸ್ಪರ್ಧಿಗಳು ಕೂಡ ಮನೆಗೆ ಬಂದಿದ್ದಾರೆ.
ಮೈಸೂರು : ಪಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…