ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ಬಿಗ್‌ಬಾಸ್ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಸೀಜ್ ಮಾಡಲಾಗಿದೆ.
ಬಿಗ್‌ಬಾಸ್ ಮನೆಯನ್ನು ಗೇಟ್‌ಗೆ ಬೀಗ ಜಡಿದು ಬಂದ್ ಮಾಡಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ. ಈ ಬೆಳವಣಿಗೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೇ ಕಾರ್ಯಾಚರಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:-ಸಚಿವ ಸಂಪುಟ ವಿಸ್ತರಣೆಯಾಗಲಿದೆ, ನನಗೂ ಸಚಿವ ಸ್ಥಾನ ಸಿಗಲಿದೆ: ಶಾಸಕ ಪ್ರದೀಪ್ ಈಶ್ವರ್
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…