Byrathi Basavaraj
ನವದೆಹಲಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ ವಜಾಗೊಳಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ನಿಯಮಿತ ಜಾಮೀನಿಗೆ ಅರ್ಜಿ ಹಾಕಿ ಎಂದು ತಿಳಿಸಿದೆ.
ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಭೈರತಿ ಬಸವರಾಜು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…