ರಾಜ್ಯ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜು ಬಂಧನವಾಗಿತ್ತು. ಜಾಮೀನು ಕೋರಿ ಭೈರತಿ ಬಸವರಾಜು ಕೋರ್ಟ್‌ ಮೊರೆ ಹೋಗಿದ್ದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

2 ಲಕ್ಷ ರೂ ಬಾಂಡ್‌, ಇಬ್ಬರು ಶ್ಯೂರಿಟಿ ನೀಡುವಂತೆ ಸೂಚಿಸಿದೆ. ಜೊತೆಗೆ ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ. ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ಕೋರ್ಟ್‌ ಅನುಮತಿಯಲ್ಲಿದೆ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂದು ಷರತ್ತು ವಿಧಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

4 mins ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

8 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

47 mins ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

53 mins ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 hour ago

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

3 hours ago