Byrathi Basavaraj
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜು ಬಂಧನವಾಗಿತ್ತು. ಜಾಮೀನು ಕೋರಿ ಭೈರತಿ ಬಸವರಾಜು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
2 ಲಕ್ಷ ರೂ ಬಾಂಡ್, ಇಬ್ಬರು ಶ್ಯೂರಿಟಿ ನೀಡುವಂತೆ ಸೂಚಿಸಿದೆ. ಜೊತೆಗೆ ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ. ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ಕೋರ್ಟ್ ಅನುಮತಿಯಲ್ಲಿದೆ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂದು ಷರತ್ತು ವಿಧಿಸಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…