Byrathi Basavaraj
ಬೆಂಗಳೂರು: ಕೆ.ಆರ್.ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ.
ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪನ್ನು ನೀಡಿದೆ. ಪ್ರಕರಣದ ಗಂಭೀರತೆ ಮತ್ತು ತನಿಖೆಯ ಅಗತ್ಯವನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿತ ಶಾಸಕರಿಗೆ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದಾಗಿ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ.
ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…
ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್ ಮತ್ತು…
ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…
ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…