ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ ಪ್ರಕಾರ , ಕರ್ನಾಟಕದಲ್ಲಿ ಶೀತಗಾಳಿ ತೀವ್ರತೆಹೇಚ್ಚಾಗಿದ್ದು 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ .
ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಚಳಿಗಾಳಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ .ಇಲ್ಲಿ ಕನಿಷ್ಠ ತಾಪಮಾನ 7-10 ಡಿಗ್ರಿ ಸೆಲ್ಸಿಯಸ್‌ಗಿಳಿದಿದ್ದು, ದಾಖಲೆಯ ಚಳಿ ಇರಲಿದೆ.
ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಕೂಡ ಚಳಿ ಹೆಚ್ಚಾಗಿದ್ದು, ಜನರು ಎಚ್ಚರಿಕೆ ವಹಿಸಬೇಕು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…