ಯಾದಗಿರಿ: ಕಾಂಗ್ರೆಸ್‌ನ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಉಪ ಚುನಾವಣೆ ನಡೆಯಲಿದೆ. ಕ್ಷೇತ್ರದ ಉಪ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಅಬ್ಬರದ ಮತ ಪ್ರಚಾರ ನಡೆಸಿದ್ದಾರೆ.
ಜಿಲ್ಲೆಯ ಸುರಪುರ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ರಾಜುಗೌಡ, ಸಿಎಂ ಸಿದ್ದರಾಮಯ್ಯರನ್ನ ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಧಮ್ನಿಂದಲೇ ಗೆದ್ದಿದ್ದಾರೆ. ಕಾಂಗ್ರೆಸ್ಗೆ ಇಷ್ಟು ಸೀಟು ಬಂದಿವೆ. ಸಿದ್ದರಾಮಯ್ಯ ಸಾಹೇಬರನ್ನ ಇಳಿಸಿದರೆ ಸರ್ಕಾರ ಉಳಿಯಲ್ಲ. ಗೃಹಲಕ್ಷ್ಮೀ ಹಣ 3 ತಿಂಗಳಿಗೋ 6 ತಿಂಗಳಿಗೋ ಬರುತ್ತೆ. ನಾನು ಗೆದ್ರೆ ಸಿಎಂ ಸಿದ್ದರಾಮಯ್ಯ ಸಾಹೇಬರ ಬಳಿ ಮಾತಾನಾಡಿ ಹಣ ಹಾಕಿಸ್ತೇನೆ. ಕಾಂಗ್ರೆಸ್ನವರು ಗೆದ್ರೆ ಸಿದ್ದರಾಮಯ್ಯರ ಮುಂದೆ ಮಾತಾಡಲ್ಲ. ಸಿದ್ದರಾಮಯ್ಯನವರು ಹೇ ಅಂದ್ರೆ ಅವರು ಸುಮ್ಮನಾಗುತ್ತಾರೆ. ನಾನಾದರೆ ಅಣ್ಣಾ ಅಂತ ಹೇಳಿ ಕೆಲಸವನ್ನು ಮಾಡಿಸುತ್ತೇನೆ ಎಂದು ಹೇಳಿದ್ದಾರೆ.
ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ…
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…