ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯರನ್ನು ಏನೂ ಮಾಡಲು ಆಗಲ್ಲ. ಕುಮಾರಸ್ವಾಮಿ ಹಾಗೂ ವಿಜಯೇಂದ್ರಗೆ ಸಿದ್ದರಾಮಯ್ಯರನ್ನು ಸಹಿಸಿಕೊಳ್ಳುವ ಶಕ್ತಿ ಇಲ್ಲ ಎಂದು ಕಿಡಿಕಾರಿದರು.
ಇನ್ನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯರನ್ನು ಏನೂ ಮಾಡಲು ಆಗಲ್ಲ. ಸಿದ್ದರಾಮಯ್ಯರನ್ನೇ ನಾವೆಲ್ಲಾ ಸಿಎಂ ಆಗಿ ಉಳಿಸಿಕೊಳ್ಳುತ್ತೇವೆ. ಸಿಎಂಗೆ ಬಿಜೆಪಿಯವರು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಇನ್ನು ಆಪರೇಷನ್ ಕಮಲದ ಬಗ್ಗೆ ಮಾತನಾಡಿದ ಅವರು, ಆಪರೇಷನ್ ಕಮಲ ಮಾಡಲು ನಮ್ಮ ಪಕ್ಷದಲ್ಲಿ ಕೆ.ಸುಧಾಕರ್ರಂತಹ ಎಂಎಲ್ಎ ಇಲ್ಲ. ಅದೇಗೆ ಆಪರೇಷನ್ ಮಾಡುತ್ತಾರೆ ಎಂದು ಪ್ರಶ್ನಿಸಿದರು. ಬಿಜೆಪಿಯವರಿಗೆ ನಮ್ಮನ್ನು ಖರೀದಿ ಮಾಡುವ ಶಕ್ತಿ ಇದೆಯಾ ಎಂದು ಕಿಡಿಕಾರಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…