ರಾಜ್ಯ

ಮಾಜಿ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಸುರೇಶ್‌ ಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾಜಿ ಸಚಿವ ಸುರೇಶ್‌ ಕುಮಾರ್‌ ಅವರ ಮೆದುಳಿಗೆ ಜ್ವರ ತಗುಲಿರುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್‌ ಪ್ರಯಾಣ ಬೆಳೆಸಿದ್ದ ಸುರೇಶ್‌ ಕುಮಾರ್‌ ಅವರು, ಮುಡಾ ಪಾದಯಾತ್ರೆಯಲ್ಲೂ ಭಾಗಿಯಾಗಿದ್ದರು.

ಕಳೆದ ಮೂರ್ನಾಲ್ಕು ದಿನಗಳಿಂದಲೂ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕಳೆದ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

10 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

10 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

13 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

13 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

13 hours ago