ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಕುರಿತಂತೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಗುವಾಹಟಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ನಾವು ದೇಶದ ಮಾತೃ ಶಕ್ತಿಯ ಜೊತೆಗಿದ್ದೇವೆ.
ನಾನು ಕಾಂಗ್ರೆಸ್ ಬಳಿ ಕೇಳಲು ಬಯಸುತ್ತೇನೆ, ಅಲ್ಲಿ ಯಾರ ಸರ್ಕಾರವಿದೆ? ಅಲ್ಲಿರುವುದು ಕಾಂಗ್ರೆಸ್ ಸರ್ಕಾರ. ಅವರೇಕೆ ಇಲ್ಲಿಯ ತನಕ ಕ್ರಮಕೈಗೊಂಡಿಲ್ಲ? ಇದು ರಾಜ್ಯದ ಕಾನೂನು ಸುವ್ಯವಸ್ಥೆಯ ಪ್ರಶ್ನೆಯಾಗಿರುವುದರಿಂದ ನಾವು ಕ್ರಮಕೈಗೊಳ್ಳಲು ಏನೂ ಇಲ್ಲ. ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು.
ನಾವು ತನಿಖೆಯ ಪರ ಇದ್ದೇವೆ ಹಾಗೂ ನಮ್ಮ ಮಿತ್ರ ಪಕ್ಷ ಜೆಡಿ(ಎಸ್) ಕೂಡ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಇಂದು ಅವರ ಕೋರ್ ಸಮಿತಿ ಸಭೆಯಿದೆ ಮತ್ತು ಕ್ರಮಕೈಗೊಳ್ಳಲಾಗುವುದು,” ಎಂದು ಅವರು ಹೇಳಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…