dk shivakumar
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ನವರು ಯಾವುದೇ ದುರಂತ ನಡೆದರೂ ರಾಜಕೀಯವಾಗಿ ಮಾತನಾಡುತ್ತಾರೆ.
ಹೆಣದ ಮೇಲೆ ರಾಜಕೀಯ ಮಾಡೋದೇ ಬಿಜೆಪಿಯವರ ಕೆಲಸ. ಆದರೆ ನಾವು ಹೆಣದ ಮೇಲೆ ರಾಜಕೀಯ ಮಾಡಲ್ಲ. ಅಹಮದಾಬಾದ್ ವಿಮಾನ ದುರಂತದ ಬಗ್ಗೆ ತನಿಖೆ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಬಗ್ಗೆಯೂ ತನಿಖೆ ನಡೆಯುತ್ತಿದೆ. ತನಿಖೆ ನಡೆಯುವಾಗ ರಾಜಕೀಯ ಮಾಡಬಾರದು ಎಂದು ಬಿಜೆಪ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.
ಇದನ್ನೂ ಓದಿ:- ಪ್ರಧಾನಿ ಮೋದಿಗೆ ಸೈಪ್ರಸ್‌ನ ನಾಗರಿಕ ಗೌರವ ಪ್ರಶಸ್ತಿ ಪ್ರದಾನ
ಇನ್ನು ಮುಂದುವರಿದು ಮಾತನಾಡಿದ ಅವರು, ಅಹಮದಾಬಾದ್ ವಿಮಾನ ದುರಂತ ಆಗಬಾರದಿತ್ತು. ಯಾವ ದೇಶದಲ್ಲೂ ಇಂತಹ ಘಟನೆ ಆಗಬಾರದು ಎಂದು ಬೇಸರ ವ್ಯಕ್ತಪಡಿಸಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…