ರಾಜ್ಯ

ಬೆಂಗಳೂರು| ಮಳೆ ಹಾನಿ ಪ್ರದೇಶಕ್ಕೆ ಬಿಜೆಪಿ ನಾಯಕರು ಭೇಟಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ.

ಸಿಲ್ಕ್‌ ಬೋರ್ಡ್‌ ಸುತ್ತಮುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.‌ಅಶೋಕ್‌, ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎನ್.‌ರವಿಕುಮಾರ್‌, ಶಾಸಕ ಸತೀಶ್‌ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಬೆಂಗಳೂರಿನಲ್ಲಿ ಇಷ್ಟೆಲ್ಲಾ ಸಮಸ್ಯೆ ಇರುವಾಗ ಕಾಂಗ್ರೆಸ್‌ ನಾಯಕರು ಸಮಾವೇಶ ಮಾಡುತ್ತಿದ್ದಾರೆ. ಮೊದಲು ಸಂತ್ರಸ್ತರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

10 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

11 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

12 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

12 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

12 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

13 hours ago