Mysore
32
few clouds

Social Media

ಬುಧವಾರ, 06 ಮೇ 2026
Light
Dark

ನಾಳೆ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

The Chief Minister himself is the brand ambassador of fake news: Opposition Leader R. Ashoka

ಬೆಂಗಳೂರು: ವಿಧಾನಮಂಡಲ ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.

ನಾಳೆ ಮಾರ್ಚ್.‌10ರಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ವಿಧಾನಸಭೆ ಹಾಗೂ ವಿಧಾನಪರಿಷತ್‌ ಉಭಯ ಸದನಗಳಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ವಿಚಾರವಾಗಿ ನಡೆಸಬೇಕಾಗಿರುವ ಚರ್ಚೆ, ಹೋರಾಟಗಳ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

Tags:
error: Content is protected !!