ರಾಜ್ಯ

ಯತ್ನಾಳ್ ಉಚ್ಚಾಟಿಸಿ ತಪ್ಪು ಮಾಡಿದ ಬಿಜೆಪಿ: ಶಿವರಾಜ್‌ ತಂಗಡಗಿ

ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ತಪ್ಪು ಮಾಡಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್‌ ಬಿಜೆಪಿಯ ಪ್ರಬಲ ನಾಯಕ. ಬಿಜೆಪಿಯ ಪಕ್ಷದೊಳಗಿನ ಭ್ರಷ್ಟಚಾರವನ್ನು ಹೊರ ತಂದಿದ್ದಕ್ಕೆ ಅವರನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಒಳ್ಳೆಯ ಬೆಳವಣಿಗೆಯಲ್ಲ. ತಪ್ಪು ಮಾಡಿದವರ ವಿರುದ್ಧ ದೂರು ನೀಡಲಿ ತನಿಖೆ ಮಾಡುತ್ತಾರೆ. ಈ ಬಗ್ಗೆ ಸಚಿವ ಕೆಎನ್‌ ರಾಜಣ್ಣ ಅವರೇ ಕೇಳಬೇಕು ಅಂದರು.

ಆಂದೋಲನ ಡೆಸ್ಕ್

Recent Posts

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

34 seconds ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

45 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

4 hours ago