Byrathi Basavaraj
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯಲ್ಲಿ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಫೆಬ್ರವರಿ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಹತ್ವದ ಆದೇಶ ನೀಡಿದೆ.
ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಮಾಜಿ ಸಚಿವರನ್ನು ಪೊಲೀಸರು ಇಂದು ಬಿಗಿ ಭದ್ರತೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಅವರನ್ನು ಜೈಲಿಗಟ್ಟಿದ್ದಾರೆ. ಈ ಬೆಳವಣಿಗೆಯಿಂದಾಗಿ ಭೈರತಿ ಬಸವರಾಜ್ ಈಗ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…