Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಕೋರ್ಟ್‌ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಕಳೆದ ಒಂದು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನಗೆ ಈಗ ಜಾಮೀನು ಸಿಕ್ಕಿದೆ.

ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

Tags: