ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅತ್ಯಾಚಾರ ಕೇಸ್‌ನಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಕಳೆದ ಒಂದು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನಗೆ ಈಗ ಜಾಮೀನು ಸಿಕ್ಕಿದೆ.
ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…