Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಜೈಲಿನಿಂದ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಶಾಸಕ ಮುನಿರತ್ನ ಅವರನ್ನು ಸಂತ್ರಸ್ಥ ಮಹಿಳೆ ದೂರು ನೀಡಿದ ಆತ್ಯಾಚಾರ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಸಲಾಗಿತ್ತು. ಆ ನಂತರ ಶಾಸಕ ಮುನಿರತ್ನ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್‌.15ರಂದು ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಶಾಸಕ ಮುನಿರತ್ನ ಅವರು, ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

 

Tags: