ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶಾಸಕ ಮುನಿರತ್ನ ಅವರನ್ನು ಸಂತ್ರಸ್ಥ ಮಹಿಳೆ ದೂರು ನೀಡಿದ ಆತ್ಯಾಚಾರ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಸಲಾಗಿತ್ತು. ಆ ನಂತರ ಶಾಸಕ ಮುನಿರತ್ನ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್.15ರಂದು ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಶಾಸಕ ಮುನಿರತ್ನ ಅವರು, ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…