Mysore
25
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಸಾಲದ ಬಜೆಟ್‌ ಎಂದು ಟೀಕಿಸಿದ ಬಿಜೆಪಿ ಎಂಎಲ್‌ಸಿ ಸಿಟಿ ರವಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಹೆಚ್ಚು ಬಜೆಟ್‌ ಮಂಡಿಸಿದ ಖ್ಯಾತಿ ಇದೆ. ಹಾಗೆಯೇ, ಹೆಚ್ಚು ಸಾಲ ಮಾಡಿದ ಖ್ಯಾತಿಯೂ ಇದೆ ಎಂದು ಬಜೆಟ್‌ ಕುರಿತು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್‌ ಮುಸ್ಲಿಂರ ಬಜೆಟ್‌, ಸಾಲದ ಬಜೆಟ್‌, ಯಾವುದೇ ಹೊಸ ಯೋಜನೆ ಘೋಷಣೆ ಮಾಡಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಮಂಡಿಸಿದ ಬಜೆಟ್‌ನಲ್ಲೂ ದಾಖಲೆ ಸಾಲ ಮಾಡಿದ್ದಾರೆ. ಆ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳೇ ಇನ್ನು ಅನುಷ್ಠಾನಗೊಂಡಿಲ್ಲ ಎಂದು ಆರೋಪಿಸಿದರು.

Tags:
error: Content is protected !!