ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತಿ ಇದೆ. ಹಾಗೆಯೇ, ಹೆಚ್ಚು ಸಾಲ ಮಾಡಿದ ಖ್ಯಾತಿಯೂ ಇದೆ ಎಂದು ಬಜೆಟ್ ಕುರಿತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್ ಮುಸ್ಲಿಂರ ಬಜೆಟ್, ಸಾಲದ ಬಜೆಟ್, ಯಾವುದೇ ಹೊಸ ಯೋಜನೆ ಘೋಷಣೆ ಮಾಡಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಮಂಡಿಸಿದ ಬಜೆಟ್‌ನಲ್ಲೂ ದಾಖಲೆ ಸಾಲ ಮಾಡಿದ್ದಾರೆ. ಆ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳೇ ಇನ್ನು ಅನುಷ್ಠಾನಗೊಂಡಿಲ್ಲ ಎಂದು ಆರೋಪಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…