ರಾಜ್ಯ

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಮಗಮದಲ್ಲಿ ನಡೆದ ಹಗರಣ ಹಾಗೂ ಮುಡಾ ಹಗರಣಗಳನ್ನ ಖಂಡಿಸಿ ಇಂದು ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಯಿತು. ಹಗರಣಗಳ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಿ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಬಿ.ವೈ ವಿಜಯೇಂದ್ರ, ಸಿ.ಟಿ ರವಿ,  ಸುನೀಲ್‌ ಕುಮಾರ್‌ ಸೇರಿ ಇತರ ನಾಯಕರನ್ನ ಪೊಲೀಸರು ವಶಕ್ಕೆ ಪಡೆದುಕೊಂಡರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

6 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

6 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

7 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

7 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

8 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

9 hours ago