ಬೆಂಗಳೂರು: ವಿದ್ಯುತ್, ಹಾಲು ಹಾಗೂ ಬಸ್ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಘಟಕದ ಅಧ್ಯಕ್ಷರು, ಪಕ್ಷದ ಎಲ್ಲಾ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ಶಾಸಕರ ಅಮಾನತು ಖಂಡಿಸಿ ಕೂಡ ಪ್ರತಿಭಟನೆ ನಡೆಸಲಾಗುವುದು ಎಂದು ವಿಜಯೇಂದ್ರ ಮಾಹಿತಿ ನೀಡಿದರು.
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…