ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದ್ದರಿಂದ ಕಾಂಗ್ರೆಸ್ ನಾಯಕರಿಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.
ಇನ್ನು ಪ್ರಚಾರಕ್ಕೆ ಯಾರೇ ಬಂದರೂ ಪಕ್ಷದಲ್ಲಿ ಅವಕಾಶವಿದೆ. ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಹೇಳಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…