ರಾಜ್ಯ

ಕಾಂಗ್ರೆಸ್‌ನ ಕೆಲ ಅಯೋಗ್ಯರಿಂದ ದೇಶ ವಿರೋಧಿ ಹೇಳಿಕೆ: ಬಿ.ವೈ.ವಿಜಯೇಂದ್ರ ಆಕ್ರೋಶ

ತುಮಕೂರು: ಕಾಂಗ್ರೆಸ್‌ನ ಕೆಲ ಅಯೋಗ್ಯರು ದೇಶ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸಕ್ಕೆ 26 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ಉಗ್ರ ಸಂಘಟನೆ, ಪಾಕಿಸ್ತಾನದ ವಿರುದ್ಧ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿತ್ತು. ಆಪರೇಷನ್‌ ಸಿಂಧೂರ್‌ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲಾಗಿದೆ ಎಂದರು.

ಭಾರತೀಯ ಸೇನೆಯು ಕ್ಷಿಪಣಿ ದಾಳಿ ನಡೆಸುವ ಮೂಲಕ ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತ, ಅಮೇರಿಕಾ ಹಿಟ್‌ ಲಿಸ್ಟ್‌ನಲ್ಲಿದ್ದ ಉಗ್ರರನ್ನು ನಮ್ಮ ಸೈನಿಕರು ಹತ್ಯೆ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ಕೆಲವರು ಆಪರೇಷನ್‌ ಸಿಂಧೂರ್‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ. ಈ ಹೇಳಿಕೆಗಳಿಂದ ಯೋಧರಿಗೆ ಅಪಮಾನವಾಗಿದೆ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

1 hour ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

5 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

5 hours ago