r ashok
ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ತುಂಬಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಸರ್ಕಾರ ರೈತರಿಗೆ ಹಣ ಬಿಡುಗಡೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ 400 ಕೋಟಿ ರೂಪಾಯಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.
ಸರ್ಕಾರದ ಖಜಾನೆ ತುಂಬಿರುವಾಗ ರೈತರಿಗೆ ಯಾಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ರೈತರ ಪರ ನಾವೆಲ್ಲಾ ಹೋರಾಟ ನಡೆಸುತ್ತೇವೆ. ರಾಜ್ಯಾದ್ಯಂತ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…