ಬೆಳಗಾವಿ: ಲೋಕಸಭಾ ಚುನಾವಣೆ ಸಂಬಂಧ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿಯುತ್ತಿವೆ. ಬಹುತೇಕ ಸಮೀಕ್ಷೆಗಳು ಎನ್‌ಡಿಎ ಗೆ ಬಹುಮತ ಬರಲಿದೆ ಎಂದು ಹೇಳುತ್ತಿವೆ. ಈ ಬಗ್ಗೆ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಲೋಕಸಭಾ ಚುನಾವಣೆಯ ಸಮೀಕ್ಷೆಯಲ್ಲಿ ಬಿಜೆಪಿ ಬಹುಮತ ವಿಚಾರವಾಗಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್‌ಗಿಂತ ಬಿಜೆಪಿಗೆ ಉತ್ತಮ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಕ್ಸಿಟ್ ಪೋಲ್ ಸರಾಸರಿ ತೆಗೆದ್ರೂ 350-370 ಸ್ಥಾನ ಬರಲಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಇದು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಇನ್ನೂ ರಾಜ್ಯ ಕಾಂಗ್ರೆಸ್‌ನಲ್ಲಿ ಕುಟುಂಸ್ಥರಿಗೆ ಟಿಕೆಟ್ ನೀಡಿದ ವಿಚಾರವಾಗಿ ಮಾತನಾಡಿದ್ದು, ಕಾಂಗ್ರೆಸ್ ಸಾಮಾನ್ಯವಾಗಿ ಫ್ಯಾಮಿಲಿ ರನ್ ಪಾರ್ಟಿ. ಬಿಜೆಪಿಯಲ್ಲಿ ಈ ಪದ್ಧತಿ ಇಲ್ಲ. ಬಿಜೆಪಿಯಲ್ಲ ಕೆಲಸ ಮಾಡಿದರೆ ಸ್ವತಃ ಬಲದ ಮೇಲೆ ಬರಬಹುದು. ಆದರೆ ಕಾಂಗ್ರೆಸ್, ಸಮಾಜವಾದಿ, ಆರ್‌ಜೆಡಿ ಪಕ್ಷದಲ್ಲಿ ಹಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…