ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಹೋದ ಕಡೆಯಲ್ಲ ಬಿಜೆಪಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಪಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು (ಏ.೧೩) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣಾ ಸ್ಪರ್ಧೇಯಲ್ಲು ಕಾಂಗ್ರೆಸ್ ಎಲ್ಲೆಲ್ಲಿ ರಾಹುಲ್ ಗಾಂಧಿ ಅವರಿಂದ ಪ್ರಚಾರ ಮಾಡಿಸುತ್ತೀರೋ ಅಲ್ಲೆಲ್ಲಾ ಬಿಜೆಪಿ ಹೆಚ್ಚಿನ ಸೀಟುಗಳು ಬರಲಿವೆ. 2019ರ ಲೋಕಸಭಾ ಚುನಾವಣೆಯಲ್ಲಿ 303 ಸೀಟುಗಳು ಬಂದಿವೆ. ಈ ಬಾರಿ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿಗೆ 375 ಸೀಟ್‌ಗಳು ಸಿಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ, ಖರ್ಗೆ ಅವರು ರಾಜಕೀಯ ತೆವಲಿಗಾಗಿ ಪ್ರಧಾನಿ ವಿರುದ್ಧ ಮಾತನಾಡುತ್ತಿದ್ದಾರೆ. ನಿಮ್ಮ ತಂದೆ ಅಧ್ಯಕ್ಷರಾಗೋಕೆ ಏನೆಲ್ಲಾ ಮಾಡಿದ್ದಾರೆ ಅದನ್ನು ಮೊದಲು ನೋಡಿ ಎಂದು ತಿರುಗೇಟು ನೀಡಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…