ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ.
ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷಗಳವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರಿಸಲಿದೆ.
ಭಾರತದಲ್ಲಿ ಮಾರ್ಚ್.3ರಂದು ಮಧ್ಯಾಹ್ನ 3.30ಕ್ಕೆ ಗ್ರಹಣ ಆರಂಭವಾಗಿ ಸಂಜೆ 6.47ಕ್ಕೆ ಮುಕ್ತಾಯವಾಗಲಿದೆ. ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…