ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್ ಮೃತದೇಹ ತಲುಪಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲುಗೆ ಚಂದನ್ ಮೃತದೇಹ ತಲುಪಿದ್ದು, ಮನೆಯ ಬಳಿ ಅಂತಿಮ ವಿಧಿ ವಿಧಾನದ ನಂತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ತ್ಯಾಮಗೊಂಡ್ಲುವಿನ ಗ್ರಾಮೀಣ ಬ್ಯಾಂಕ್ ಸಮೀಪ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಆರ್ಯವೈಶ್ಯ ಸಂಘದ ಸ್ಮಶಾನದಲ್ಲಿ ಚಂದನ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ…
ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…
ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…
ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…