ವಿಜಯಪುರ : ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಪೋಟಗೊಂಡಿದ್ದು, ಅದೃಷ್ಠವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ಕಾರ್ಖಾನೆಯಲ್ಲಿ ನುಸುಕಿನ ಜಾವ ಕಾರ್ಮಿಕರು ಟೀ ಕುಡಿಯಲು ತೆರಳಿದ್ದ ವೇಳೆ ಬಾಯ್ಲರ್ ಸ್ಪೋಟಗೊಂಡಿದೆ. ಕೂದಲೆಳೆ ಅಂತದರಲ್ಲಿ ೧೫ ಕಾರ್ಮಿಕರು ಪಾರಾಗಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.
ಈ ಹಿಂದೆ ೨೦೨೩ ರ ಮಾರ್ಚ್ ೪ ರಂದು ಕೂಡ ಇದೇ ರೀತಿ ಬಾಯ್ಲರ್ ಬ್ಲಾಸ್ಟ್ ಆಗಿತ್ತು. ಈ ವೇಳೆ ಓರ್ವಕಾರ್ಮಿಕ ಸಾವನ್ನಪ್ಪಿದ್ದರು, ನಾಲ್ವರಿಗೆ ಗಾಯಗಳಾಗಿತ್ತು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…