ರಾಜ್ಯ

ಬೆಂಗಳೂರಿನ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಮೂವರು ಫೈವ್‌ ಸ್ಟಾರ್‌ ಹೋಟೆಲ್‌ಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ.

ನಗರದ ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಸ್ಟಾರ್‌ ಹೋಟೆಲ್‌ಗಳಿಗೆ ಮಧ್ಯರಾತ್ರಿ ೨ ಗಂಟೆಗೆ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇಂದು(ಮೇ.೨೩) ಬೆಳಿಗ್ಗೆ ಹೋಟೆಲ್‌ ಸಿಬ್ಬಂದಿ ಮೇಲ್‌ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ಸಿಬ್ಬಂದಿ  ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಪೊಲೀಸರು ಹೋಟೆಲ್‌ಗೆ ಭೇಟಿ ನೀಡಿದ್ದಾರೆ. ಬಾಂಬ್‌ ಸ್ಕ್ವಾಡ್‌ ಸಹ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

22 mins ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

2 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

6 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

6 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

6 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

6 hours ago