ಬೆಂಗಳೂರು: ನಗರದ ಪ್ರಸಿದ್ಧ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಕೀಡಿಗೇಡಿಗಳ ಈ ಕೃತ್ಯ ರಾಜ್ಯ ರಾಜಧಾನಿಯನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದೆ.
ಈ ಹಿಂದೆ ಬೆಂಗಳೂರಿನ ಸುಮಾರು ೬೪ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣದ ಬಗ್ಗೆ ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂ ಅನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬೆದರಿಕೆ ಇ-ಮೇಲ್ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…