ರಾಜ್ಯ

ಶಾಲೆಗಳಿಗೆ ಬಾಂಬ್ ಬೆದರಿಕೆ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು

ಬೆಂಗಳೂರು: ಬೆಂಗಳೂರಿನ 40 ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್‌ ಬೆದರಿಕೆ ಮೇಳೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಸಿಲಿಕಾನ್‌ ಸಿಟಿ ಬೆಂಗಳೂರಿನ ಆರ್.‌ಆರ್.ನಗರ, ಕೆಂಗೇಡಿ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. 40 ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್‌ ಬೆದರಿಕೆ ಮೇಲ್‌ ಮಾಡಿದ್ದು, ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದಾರೆ.

ಬಾಂಬ್‌ ಬೆದರಿಕೆ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಬಾಂಬ್‌ ಬೆದರಿಕೆ ಯಾಕೆ ಬಂದಿದೆ ಎಂದು ಪರಿಶೀಲನೆ ಮಾಡುತ್ತೇವೆ. ಈ ಹಿಂದೆಯೂ ಹಲವು ಬಾರಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದೆ. ನಾವು ಮೊದಲು ಪರಿಶೀಲನೆ ಮಾಡುತ್ತೇವೆ. ಯಾವುದನ್ನೂ ಕೂಡ ಲಘುವಾಗಿ ತೆಗೆದುಕೊಳ್ಳಲ್ಲ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago