ಊಟಿ: ಊಟಿಯಲ್ಲಿ ಮೈಕೊರೆಯುವ ಚಳಿ! ನೀಲಗಿರಿ ಜಿಲ್ಲೆಯ ಈ ಗಿರಿಧಾಮದಲ್ಲಿ ಕನಿಷ್ಠ ತಾಪಮಾನ 5.9 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.
ಗುರುವಾರ ಮುಂಜಾನೆ ಹುಲ್ಲುಗಾವಲು, ವಾಹನ, ಮರ ಮತ್ತು ಗಿಡಗಳ ಮೇಲೆ ಬಿಳಿ ಹಿಮಪದರ ಕಾಣಿಸಿಕೊಂಡಿದೆ. ನೀಲಗಿರಿಯಲ್ಲಿ ಸಾಮಾನ್ಯವಾಗಿ ಡಿಸೆಂಬರ್ 15ರ ಬಳಿಕ ಇಂಥ ದೃಶ್ಯ ಕಾಣಸಿಗುತ್ತದೆ. ಈ ಬಾರಿ ನವೆಂಬರ್‌ನಲ್ಲೇ ಹಿಮಪದರ ಮೂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅಚ್ಚರಿ ಮೂಡಿಸಿದೆ.
ಬೆಂಗಳೂರು: ಕರ್ನಾಟಕಕ್ಕೆ ಮತ್ತೆರಡು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಬರಲಿವೆಯಾ? 2027–28ನೇ ಶೈಕ್ಷಣಿಕ ವರ್ಷದಲ್ಲಿ ಪುತ್ತೂರು ಮತ್ತು ರಾಮನಗರದಲ್ಲಿ ತಲಾ ಒಂದು…
ನವದೆಹಲಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅಕ್ವಾನ್’ ತೀವ್ರ ಚಂಡಮಾರುತ ಶುಕ್ರವಾರ, ನವೆಂಬರ್ 20ರಂದು ಕರಾವಳಿ ದಾಟುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ…
ಭಾರತೀಯ ಕ್ರಿಕೆಟ್ ಲೋಕದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಐಪಿಎಲ್‌ಗೆ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕವು ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ…
ಮಂಡ್ಯ ನಗರದ ಕೆ.ವಿ.ಶಂಕರಗೌಡ ರಸ್ತೆಯು ಮೈಸೂರು-ಬೆಂಗಳೂರು ಹೆದ್ದಾರಿ ಮತ್ತು ಬನ್ನೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಇಲ್ಲಿ ಫುಟ್‌ಪಾತ್‌ಇಲ್ಲದೇ ಪಾದಚಾರಿಗಳು…