ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.
ಘಟನೆ ನಂತರ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ ನೀಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಬಳಿಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.
ತನಿಖಾ ತಂಡದಲ್ಲಿ ಪೊಲೀಸ್ ಅಧೀಕ್ಷಕ ದರ್ಜೆಯ ಅಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಓರ್ವ ಜಿಲ್ಲಾ ನ್ಯಾಯಾಧೀಶರು, ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯ ಇಂಜಿನಿಯರ್ ಇರಲಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…