2028 karnataka assembly election
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ ಬರೆದು ಆಕ್ರೋಶ ಹೊರಹಾಕಿದೆ.
ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿತ್ತು. ನಿಯಮ ಇಲ್ಲದಿದ್ದರೂ ಜನಿವಾರ ತೆಗೆಸಿರುವುದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಬೆಂಗಳೂರಿನ ಮಡಿವಾಳ ಠಾಣೆಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಿ, ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ ದಂಡ ವಿಧಿಸಿ ಎಂದು ಆಗ್ರಹಿಸಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…