ರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದರು. ಆ ಬಳಿಕ ಸಚಿವರ ಜೊತೆ ಸಿಎಂ ಮಾತನಾಡಿದರು. ಸಭೆಯಲ್ಲಿ ಸಿದ್ದರಾಮಯ್ಯನವರ ಅಕ್ಕಪಕ್ಕ ಡಿಸಿಎಂ ಡಿಕೆಶಿ ಮತ್ತು ಪರಮೇಶ್ವರ್‌ ಕುಳಿತರು.

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಚಿವರು ಭಾಗಿಯಾಗಿದ್ದು, ಸಭೆ ಬಳಿಕ ಯಾವೆಲ್ಲಾ ಬೆಳವಣಿಗೆ ಆಗಲಿದೆ ಎಂದು ಕಾದುನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

3 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

3 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

3 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

3 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

3 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

3 hours ago