ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಗ್ರಾಮೀಣ ಭಾರತದ ಅಭಿವೃದ್ಧಿಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದ ಡಾ.ಗಿರೀಶ್ ಭಾರದ್ವಾಜ್ ಅವರು ದೇಶಾದ್ಯಂತ 140ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿ ಲಕ್ಷಾಂತರ ಜನರ ಬದುಕಿಗೆ ಸಂಪರ್ಕ ಕಲ್ಪಿಸಿದ ಸಾಧಕರಾಗಿದ್ದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…