ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ರಾಘವೇಂದ್ರ ಜತೆಯಲ್ಲಿ ಬಂದು ಮತದಾನ ಮಾಡಿದರು.
ಮತದಾನಕ್ಕೂ ಮೊದಲು ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜೊತೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮತದಾನದ ಬಳಿಕ ಮಾತನಾಡಿದ ಬಿಎಸ್‌ವೈ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಕನಿಷ್ಟ 24-25 ಸ್ಥಾನಗಳಲ್ಲಿ ಜಯ ಗಳಿಸಲಿದೆ. ನನ್ನ ಪುತ್ರ ಬಿ.ವೈ ರಾಘವೇಂದ್ರ 2.5 ಲಕ್ಷ ಮತಗಳಿಗೂ ಹೆಚ್ಚು ಅಂತರದಿಂದ ಈ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ…
ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು,…
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…