Yediyurappa
ಬೆಂಗಳೂರು: ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಬಿಜೆಪಿ ನಿಜವಾದ ಶಕ್ತಿಯೇ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪಕ್ಷದ ಶಿಸ್ತು, ತತ್ವ, ಸಿದ್ಧಾಂತ ಮತ್ತು ನಾಯಕತ್ವಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದರು.
ಇನ್ನು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮುಂದುವರಿಸಿದ್ದ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್ ಅವರನ್ನು ಈಗ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷದ ಎಲ್ಲಾ ನಿಷ್ಠಾವಂತ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಇಂತಹ ಯಾವುದೇ ಬೆಳವಣಿಗೆಗಳಿಂದ ವಿಚಲಿತರಾಗದೇ ಪಕ್ಷ ಸಂಘಟನೆಯ ಕಾರ್ಯದಲ್ಲಿ ನಿರತರಾಗಿರುವಂತೆ ಕರೆ ನೀಡಿದ್ದಾರೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…