ರಾಜ್ಯ

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೆ ಬಜೆಟ್‌ ದಿನಾಂಕ ತಿಳಿಸಲಾಗುವುದು, ಎಲ್ಲಾ ಪೂರ್ವ ಸಿದ್ಧತೆಗಳು ನಡೆಯುತ್ತಿವೆ ಎಂದರು.

ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ
ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ ಎಲ್ ಎ ಗಳು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.

ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ
ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

2 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

2 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

2 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

2 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

2 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

2 hours ago